ಇಂದು ಸಂಜೆ 6 ಗಂಟೆಗೆ ಮುಖ್ಯವಾದ ವಿಷಯ ತಿಳಿಸಲಿದ್ದಾರೆ ರಶ್ಮಿಕಾ ಮಂದಣ್ಣ

2019-03-29 1

Kannada actress Rashmika Mandanna will announcing important matter at 6pm today. Fans are very queries about Rashmika announcement.
ಕನ್ನಡದ ನಟಿ ರಶ್ಮಿಕಾ ಮಂದಣ್ಣ ಕನ್ನಡ ಮತ್ತು ತೆಲುಗು ಚಿತ್ರರಂಗಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ 'ಡಿಯರ್ ಕಾಮ್ರೇಡ್' ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಇಂದು ಸಂಜೆ ಆರು ಗಂಟೆಗೆ ಒಂದು ಪ್ರಕಟಣೆ ಇದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಯಾವ ವಿಷ್ಯದ ಬಗ್ಗೆ ಅಂತ ಗೊತ್ತಿಲ್ಲ.

Videos similaires