Chief Minister HD Kumaraswamy said that IT officials continues their raid. They disguising themselves as railway officials, they borrowed vehicles and are now staying at CFTRI Mysuru.
ರಾಜ್ಯದಲ್ಲಿ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಲಿದ್ದಾರೆ ಎಂದು ಬುಧವಾರವೇ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.