ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗಿದೆ ಎನ್ನುವುದು ಸುಳ್ಳು. ಕರ್ನಾಟಕದಲ್ಲಿ ಡಾ. ರಾಜ್‌ಕುಮಾರ್ ಹೆಸರು ಹೇಗೆ ಒಂದು ಶಕ್ತಿಯಾಗಿದೆಯೋ, ಹಾಗೆಯೇ ದೇಶದಲ್ಲಿ ನರೇಂದ್ರ ಮೋದಿ ಅವರು ಒಂದು ಶಕ್ತಿಯಾಗಿದ್ದಾರೆ ಎಂದು ನಟಿ, ಬಿಜೆಪಿ ನಾಯಕಿ ತಾರಾ ಹೇಳಿದರು.
Lok Sabha elections 2019: Actress, BJP leader Thara said that, as Dr. Rajkumar's name is a power in Karnataka, Narendra Modi's name is a power for Nation. She is campaigning for A Manju, BJP candidate in Hassan.