ಮಳವಳ್ಳಿಯಲ್ಲಿ ಪ್ರಚಾರ ಮಾಡುವ ಸಮಯದಲ್ಲಿ ತಂದೆಯನ್ನು ನೆನೆದು ಭಾವುಕರಾದ ನಿಖಿಲ್ ತಂದೆಯ ಆರೋಗ್ಯದ ಬಗ್ಗೆ ನೆನಪಿಸಿಕೊಂಡು ಕಣ್ಣಿರಿಟ್ಟರು.