ಮುಖ್ಯಮಂತ್ರಿಯನ್ನೂ ಬಿಡಲಿಲ್ಲ ಗೋ ಬ್ಯಾಕ್ ಅಭಿಯಾನ..! | Oneindia Kannada

2019-04-04 749

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ತಡರಾತ್ರಿ (ಏಪ್ರಿಲ್ 03) ಉಡುಪಿ ಜಿಲ್ಲೆಯಿಂದ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಬಂದು ವಾಸ್ತವ್ಯ ಹೂಡಿದ್ದಾರೆ. ಇಂದು ಗುರುವಾರ 11 ಗಂಟೆಯ ಸುಮಾರಿಗೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಅವರ ನಾಮಪತ್ರ ಸಲ್ಲಿಕೆಯ ಬಳಿಕ, ಮೈತ್ರಿ ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಈಗಾಗಲೇ ಪೂರ್ಣಗೊಂಡಿವೆ.

BJP activists in Uttara Kannada district have started campaigning #GoBackKumaraswamy.

Videos similaires