Veerappa Moily: ಮೋದಿ ಹಾಗು ಬಿಜೆಪಿ ವಿರುದ್ಧ ಹರಿಹಾಯ್ದ ಚಿಕ್ಕಬಳ್ಳಾಪುರ ಕೈ ಅಭ್ಯರ್ಥಿ ವೀರಪ್ಪ ಮೊಯ್ಲಿ

2019-04-05 388

ಮಾಜಿ ಮುಖ್ಯಮಂತ್ರಿಗಳು ಹಾಗು ಹಾಲಿ ಸಂಸದರಾಗಿರುವ ವೀರಪ್ಪ ಮೊಯ್ಲಿಯವರು ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸದೊಂದಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ವೀರಪ್ಪ ಮೊಯ್ಲಿಯವರಿಗೆ ಸಚಿವ ಎಂ ಟಿ ಬಿ ನಾಗರಾಜ್ ಅವರೂ ಕೂಡ ಸಾಥ್ ನೀಡಿದ್ದಾರೆ. ಅವರ ಎಕ್ಸ್ಕ್ಲೂಸಿವ್ ಸಂದರ್ಶನ ವೀಕ್ಷಿಸಲು ವಿಡಿಯೋ ನೋಡಿ

Veerappa Moily, Chikkaballapur Congress candidate lambasted BJP & Narendra Modi. Veerappa Moily has made lot of preparations to win for the third time in Chikkaballapur. And Veerappa Moily gets strong support from Minister M T B Nagaraj also. Here is an Exclusive Interview.

Videos similaires