ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ಅವರು ನಾಮಪತ್ರದ ಜೊತೆಗೆ ನಿಯಮಾನುಸಾರ ತಮ್ಮ ಆಸ್ತಿ ಸೇರಿದಂತೆ ಹಲವು ಮಾಹಿತಿಗಳನ್ನು ಆಯೋಗಕ್ಕೆ ನೀಡಿದ್ದಾರೆ
Congress leader Mallikarjun Kharge filled nomination from Kalaburagi yesterday. Here is the asset details of Mallikarjun Kharge.