ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಏಪ್ರಿಲ್ 18ರಂದು ಮಂಡ್ಯ ಕ್ಷೇತ್ರದ ಚುನಾವಣೆ ನಡೆಯಲಿದೆ.
Mandya lok sabha seat Congress and JD(S) candidate Nikhil Kumaraswamy met the former Chief Minister Siddaramaiah on April 5, 2019. Siddaramaiah will campaign for Nikila Kumaraswamy on April 12.