ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಿರುದ್ಧ ಕೆ ಎಸ್ ಈಶ್ವರಪ್ಪ ವಾಗ್ದಾಳಿ

2019-04-08 225

K S Eshwarappa lambasted H D Kumaraswamy, Siddaramaiah & Dinesh Gundu Rao. K S Eshwarappa says, H D Kumaraswamy is not eligible to become Chief Minister


ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪುನಃ ವಾಗ್ದಾಳಿ ನಡೆಸಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ವಿರುದ್ಧ ಕೆ ಎಸ್ ಈಶ್ವರಪ್ಪ ವಾಗ್ದಾಳಿ

Videos similaires