Lok Sabha Elections 2019 : ಈ 5 ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ? ಜ್ಯೋತಿಷ್ಯ ವಿಶ್ಲೇಷಣೆ

2019-04-08 10

Mandya, Tumakuru, Hassan, Bengaluru South and Bengaluru North prestigious LS constituencies of Karnataka. Who has more chance to win here? Here is an astrology analysis by Astrologer Kabiyadi Jayarama Acharya.
ಏಪ್ರಿಲ್ ಹನ್ನೊಂದನೇ ತಾರೀಕಿನಿಂದ ಆರಂಭವಾಗುವ ಮೊದಲ ಹಂತದ ಮತದಾನ ಪ್ರಕ್ರಿಯೆ ಏಳು ಹಂತಗಳಲ್ಲಿ ನಡೆದು, ಮೇ ಹತ್ತೊಂಬತ್ತನೇ ತಾರೀಕು ಕೊನೆ ಆಗುತ್ತದೆ. ಮೇ ಇಪ್ಪತ್ಮೂರನೇ ತಾರೀಕು ಫಲಿತಾಂಶ ಬರುತ್ತದೆ. ಇಡೀ ದೇಶದಲ್ಲೇ ಯಾವ ಪಕ್ಷ ಅಧಿಕಾರ ಹಿಡಿಯಬಹುದು? ಯಾರಿಗೆ ಮುಂದಿನ ಚುಕ್ಕಾಣಿ ಎಂಬ ಪ್ರಶ್ನೆಗಳು ಇದ್ದರೂ ಕರ್ನಾಟಕದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರದಲ್ಲಿ ಬಹಳ ಕುತೂಹಲ ಮೂಡಿಸಿರುವ ಐದು ಸ್ಥಾನಗಳ ಬಗ್ಗೆ ಜ್ಯೋತಿಷ್ಯ ರೀತಿಯಲ್ಲಿ ವಿಶ್ಲೇಷಣೆ ಮಾಡಲಾಗುತ್ತಿದೆ.

Videos similaires