BJP leader Jagadish Shettar demanded for sedition case against Chief Minister HD Kumaraswamy for his statement on Pulwama terror attack. He was speaking to media in Bellary.
ಪುಲ್ವಾಮಾದಲ್ಲಿ ಉಗ್ರರ ದಾಳಿಯ ಬಗ್ಗೆ ಮೊದಲೇ ತಿಳಿದಿತ್ತು ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ದೇಶದ್ರೋಹದ ಕೇಸ್ ಹಾಕಬೇಕು ಎಂದು ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.