Lok Sabha Elections 2019: ಬಿಜೆಪಿಯಿಂದ ಬಿಡುಗಡೆಯಾದ ಪ್ರಣಾಳಿಕೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ

2019-04-08 192

ಬಿಜೆಪಿ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಡುಗಡೆಯಾದ ಪ್ರಣಾಳಿಕೆಯನ್ನು ಸಂಕಲ್ಪ ಪತ್ರ ಎಂದು ಕರೆದಿದೆ. ಬಿಜೆಪಿಯಿಂದ ಬಿಡುಗಡೆಯಾದ ಪ್ರಣಾಳಿಕೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ

Videos similaires