Lok Sabha Elections 2019: ನಟ ದರ್ಶನ್ ನರೇಂದ್ರ ಮೋದಿಯವರ ಅಭಿಮಾನಿಯೇ? | FILMIBEAT KANNADA

2019-04-09 1,283

What was the reply from Kannada actor Darshan, when media person asked him ''Are you fan of Prime Minister Narendra Modi ?

ಚುನಾವಣೆ ದಿನಾಂಕ ಹತ್ತಿರ ಆಗುತ್ತಿದೆ. ಅಬ್ಬರ ಪ್ರಚಾರಗಳು ನಡೆಯುತ್ತಿದೆ. ಇಡೀ ಕರ್ನಾಟಕದಲ್ಲಿಯೇ ಮಂಡ್ಯ ಲೋಕಸಭಾ ಕ್ಷೇತ್ರ ಎಲ್ಲರ ಕೇಂದ್ರ ಬಿಂದುವಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ದರ್ಶನ್ ಭಾಗಿಯಾಗಿದ್ದರು. ಈ ವೇಳೆ ದರ್ಶನ್ ಗೆ ''ನೀವು ಮೋದಿ ಅಭಿಮಾನಿಯೇ..'' ಎಂಬ ಪ್ರಶ್ನೆ ಕೂಡ ಕೇಳಲಾಯಿತು.

Videos similaires