ತಮ್ಮ ರಾಜಕೀಯ ವೈರಿಗಳನ್ನು ಕಾನೂನಾತ್ಮಕವಾಗಿ ಹಣಿಯುವುದರಲ್ಲಿ ನಿಸ್ಸೀಮರಾದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಮತ್ತೊಂದು ಕಾನೂನು ಹೋರಾಟದಲ್ಲಿ ಜಯಗಳಿಸಿದ್ದಾರೆ. ಆದರೆ, ಇದು ಅವರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ್ದು.
BJP leader Subramanian Swamy won the legal battle with IIT Delhi. A Delhi court Monday ordered the IIT Delhi to pay his salary for the period between 1971-1992 with the interest rate of 8% per annum. Swamy has worked in the institute between 1969 to 1971 as an economics professor.