ಜೆಡಿಎಸ್ ವಿರುದ್ಧ ಆರೋಪಿಸಿದ ಸುಮಲತಾ ಅಂಬರೀಶ್ | Lok Sabha Elections 2019 | Oneindia Kannada

2019-04-09 1

Lok Sabha elections 2019: Mandya Independent candidate Sumalatha Ambareesh accused JDS that it making conspiracy to bring bad image to her by morphing her photographs.

ಜೆಡಿಎಸ್‌ನವರು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸಲು ಸಂಚು ರೂಪಿಸಲಾಗಿದೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

Videos similaires