ಕೃಷ್ಣ ಬೈರೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಡಿ ವಿ ಸದಾನಂದ ಗೌಡ

2019-04-09 127

Union minister D V Sadananda gowda made a stinging attack on Krishna Byre Gowda regarding central fund and Bengaluru development projects.
ಕೇಂದ್ರದಿಂದ ಹೆಚ್ಚು ಅನುದಾನ ಕೊಡಿಸಿ ಎಂದು ನನ್ನ ಮನೆ ಬಾಗಿಲಿಗೆ ಬಂದಿದ್ದನ್ನು ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಬೈರೇಗೌಡ ಅವರು ಮರೆತಿದ್ದಾರೆಯೇ ಅಥವಾ ಇದು ಕಾಂಗ್ರೆಸಿಗರ 420 ಬುದ್ಧಿ ಎನ್ನಬೇಕೇ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದರು.

Videos similaires