ಮುಖ್ಯಮಂತ್ರಿ ವಿರುದ್ಧ ತಿರುಗಿಬಿದ್ದ ಮಾಳವಿಕಾ..! | FILMIBEAT KANNADA

2019-04-09 109

ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರು ಸಿಎಂ ಆಗಿ ಕೆಲಸ ಮಾಡಬೇಕು. ನಿಖಿಲ್ ಕುಮಾರಸ್ವಾಮಿಯವರ ತಂದೆಯಾಗಿ ಕೆಲಸ ಮಾಡಬಾರದು ಅಂತಾ ಬಿಜೆಪಿ ಸ್ಟಾರ್ ಪ್ರಚಾರಕಿ ಮಾಳವಿಕ ಅವಿನಾಶ್ ಹೇಳಿದ್ದಾರೆ.