ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಬೆಂಬಲಿಸುವ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೇ ಕಿತ್ತಾಟ ನಡೆದಿದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರೂ ಕಾಂಗ್ರೆಸ್ ಮುಖಂಡರನ್ನೇ ತರಾಟೆಗೆ ತೆಗೆದುಕೊಂಡಿದ್ದರು.
Clash between Congress leaders and workers in Mandya. In congress some of the workers are support Sumalatha Ambareesh, and some leaders support Nikhil it leads to clash between the Party.