ರಾಹುಲ್ ಗಾಂಧಿಗೆ ಜೆಡಿಎಸ್ ಮೇಲೆ ನಂಬಿಕೆಯಿಲ್ಲ ಎಂದು ಹೇಳಿಕೆ ಕೊಟ್ಟ ಮೋದಿ

2019-04-10 71

Lok Sabha Elections 2019:Prime Minister Narendra Modi has spoken against the Karnataka government in Mysuru BJP rally. Modi said that Rahul Gandhi has doubts about the JDS. So he competing in Wayanad.
ಮಾಜಿ ಸಿಎಂ ಸಿದ್ದರಾಮಯ್ಯರ ಭದ್ರ ಕೋಟೆ ಎಂದೇ ಹೆಸರು ಮಾಡಿರುವ ಮೈಸೂರಿನಲ್ಲಿ ನರೇಂದ್ರ ಮೋದಿ ಅಬ್ಬರಿಸಿದ್ದಾರೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಕಾಂಗ್ರೆಸ್ - ಜೆಡಿಎಸ್ ಸರ್ಕಾರದ ವಿರುದ್ಧ ಒಂದರ ಹಿಂದೆ ಮತ್ತೊಂದರಂತೆ ವಾಗ್ಬಾಣ ಬಿಟ್ಟರು.