Rafale Deal verdict in Supreme court. Rahul Gandhi welcomes the judgement and said, this will help to expose Modi government's corruption scams.
ರಫೇಲ್ ಡೀಲ್ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. "ರಫೇಲ್ ವಿವಾದದ ಕುರಿತ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನೀಡಿದ ತೀರ್ಪಿನಿಂದ ಚೌಕಿದಾರ ಚೋರ ಎಂಬುದು ಸಾಬೀತಾಗಿದೆ. ಇದರಿಂದಾಗಿ ಮತ್ತಷ್ಟು ಭ್ರಷ್ಟಾಚಾರದ ಪ್ರಕರಣಗಳು ಹೊರಬರಲಿವೆ. ಇದು ನ್ಯಾಯದ ಗೆಲುವು. ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಇದು ಅತ್ಯಂತ ಪ್ರಮುಖ ದಿನ" ಎಂದು ರಾಹುಲ್ ಗಾಂಧಿ ಹೇಳಿದರು.