Lok Sabha Elections 2019: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಒಪ್ಪಂದದ ಬಗ್ಗೆ ಎಚ್ ಕೆ ಪಾಟೀಲ್ ಹೇಳಿದ್ದೇನು?

2019-04-10 541

KPCC campaign committee chief H K Patil is campaigning for Bagalkot candidate Veena Kashappanavar.
ಮೈತ್ರಿ ಒಪ್ಪಂದ ಅರೇಂಜ್ಡ್ ಮ್ಯಾರೇಜು ಹೌದು, ಲವ್ ಮ್ಯಾರೇಜು ಹೌದು, ಇದೊಂತರಾ ಹಳ್ಳಿ ಲವ್: ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ್ ಬಾಗಲಕೋಟೆ ಏಪ್ರಿಲ್ 10: ರಾಜ್ಯದ ಮೈತ್ರಿ ಒಪ್ಪಂದ ಅರೇಂಜ್ಡ್ ಮ್ಯಾರೇಜು ಹೌದು, ಲವ್ ಮ್ಯಾರೇಜ ಹೌದು... ಇದೊಂತರಾ ಹಳ್ಳಿ ಲವ್ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್ ಕೆ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

Videos similaires