KS Eshwarappa spoke against JDS and Congress in Bagalkot. After the Lok Sabha polls, the JDS will be completely abolished. Little bit of Congress will be there, says K S Eshwarappa
ಮೋದಿ ಪ್ರಧಾನಿ ಆಗಬೇಕೆಂಬ ಇಮ್ರಾನ್ ಹೇಳಿಕೆ ವಿಚಾರ ಒಳ್ಳೆಯ ಬೆಳವಣಿಗೆ. ಕಾಶ್ಮೀರ ಸಮಸ್ಯೆ ಒಂದೇ ಅಲ್ಲ, ಪಾಕಿಸ್ತಾನದ ಸಮಸ್ಯೆಯೂ ಬಗೆಹರಿಯುತ್ತೆ ಎಂದು ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಹೇಳಿದರು.