ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶಗೊಂಡ ಡಾ ವಿಷ್ಣುವರ್ಧನ್ ಅಭಿಮಾನಿಗಳು

2019-04-11 484

Chief minister HD Kumaraswamy promised to resolve Dr Vishnuvardhan Memorial Issue. But, some of the Vishnu fans are expressed outrage against CM. Dr Vishnuvardhan fans are furious against CM H D Kumaraswamy

ಡಾ ವಿಷ್ಣುವರ್ಧನ್ ಅವರ ಸ್ಮಾರಕ ವಿವಾದ ಬಗೆಹರಿಯದ ಸಮಸ್ಯೆಯಾಗಿ ಉಳಿದಿದೆ. ಒಂದು ದಶಕ ಕಳೆದರೂ ಅಂತ್ಯ ಸಂಸ್ಕಾರವಾದ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಆಗಲೇ ಇಲ್ಲ. ಅಭಿಮಾನ್ ಸ್ಟುಡಿಯೋ, ಮೈಸೂರು ಎಂದುಕೊಂಡೆ ವರ್ಷಗಳು ಉರುಳುತ್ತಿದೆ. ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶಗೊಂಡ ಡಾ ವಿಷ್ಣುವರ್ಧನ್ ಅಭಿಮಾನಿಗಳು

Videos similaires