Lok Sabha Elections 2019 : ಕೇಂದ್ರ ಸರ್ಕಾರದ ಆಡಳಿತದ ದುಷ್ಪರಿಣಾಮ ಬಿಚ್ಚಿಟ್ಟ ಕೃಷ್ಣಬೈರೇಗೌಡ

2019-04-12 128

ಕೇಂದ್ರದ ಬಿಜೆಪಿ ಸರಕಾರದ ಐದು ವರ್ಷಗಳ ಅವಧಿಯಲ್ಲಿ ದೇಶದ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ. ಆದರೆ ಬಡವರು ಮತ್ತು ದುಡಿಯುವ ವರ್ಗದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂತಹ ಆರ್ಥಿಕ ಅಸಮತೋಲನ ಬೆಳವಣಿಗೆ ದೇಶಕ್ಕೆ ಒಟ್ಟಾರೆ ಅಭಿವೃದ್ಧಿಗೆ ಮಾರಕ ಎಂದು ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
Congress candidate Krishna Byre Gowda did campaign in Bengaluru North constituency. He said Sadananda Gowda did no work in constituency.