Lok Sabha Elections 2019 : ಮಗನ ಪರ ಮಂಡ್ಯದಲ್ಲಿ ಸಿಎಂ ಭರ್ಜರಿ ಪ್ರಚಾರ

2019-04-12 528

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ದಿನಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೂಡ ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬರು ಕುಮಾರಸ್ವಾಮಿಗೆ ಮುತ್ತು ಕೊಟ್ಟಿರುವ ಘಟನೆಯೂ ನಡೆದಿದೆ.
JDS fan kissed Chief Minister HD kumaraswamy in Election campaign at Mandya on Thursday Night.

Videos similaires