Lok Sabha Elections 2019 : ಸೇನೆ ಬಗ್ಗೆ ಲಘುವಾಗಿ ಮಾತನಾಡಿದ ಸಿಎಂಗೆ ಎಲ್ಲೆಲ್ಲೂ ಬೈಗುಳ

2019-04-12 957

ಆ ಗಡಿ ಕಾಯೋರು, ಶ್ರೀಮಂತರ ಮಕ್ಕಳಲ್ಲ. ಬಡವರ ಮಕ್ಕಳು, ಎರಡ್ಹೊತ್ತಿನ ಊಟಕ್ಕೆ ಗತಿ ಇಲ್ಲದೆ, ಕೆಲಸ ಇಲ್ಲದೆ ಕೊನೆಗೆ ಸೇನೆ ಸೇರಿರೋರು, ಅಂಥವರ ಬಾಳಿನ ಜೊತೆ ಚೆಲ್ಲಾಟ ಆಡುವ ಪ್ರಧಾನಿ ಇವರು" ಎಂದ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಇದೀಗ ವಿವಾದ ಸೃಷ್ಟಿಸಿದೆ.

Karnataka CM HD Kumaraswamy during a public rally in Madduru, yesterday said, Those who safeguard the borders are not children of rich people. They are children from poor families who can't afford two square meals. Here, is a PM who politicises their ultimate sacrifice.