ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಬೇಕು ಎಂದು ಬಿಜೆಪಿ ಪಣ ತೊಟ್ಟಿದೆ. ಹಾಲಿ ಸಂಸದ ಕಾಂಗ್ರೆಸ್‌ನ ಆರ್.ಧ್ರುವನಾರಾಯಣ್ ಅವರು ಹ್ಯಾಟ್ರಿಕ್ ಗೆಲುವಿನ ಉತ್ಸಾಹದಲ್ಲಿದ್ದಾರೆ.
Chamarajanagar lok sabha seat political picture. Sitting MP R. Dhruvanarayana Congress-JD(S) candidate and V.Srinivas Prasad BJP candidate. Election will be held on April 18, 2019.