Lok Sabha Elections 2019:ಮತ್ತೆ ಟ್ವೀಟ್ ಮಾಡಿದ ತೇಜಸ್ವಿನಿ ಹೇಳಿದ್ದೇನು?

2019-04-15 128

Tejaswini tweeted about Nota. She rejected the Nota campaigns allegations. She clarified her stand through Twitter.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ದಿವಂಗತ ಅನಂತ ಕುಮಾರ್ ಪತ್ನಿ ತೇಜಸ್ವಿನಿ ಬದಲಿಗೆ ಯುವ ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವುದು ರಾಷ್ಟ್ರಮಟ್ಟದಲ್ಲೇ ಸುದ್ದಿಯಾಗಿತ್ತು.

Videos similaires