Dalit leader H Anjaneya, pushed on stage in front of Rahul Gandhi in Karnataka by Former CM Siddaramaiah
ಒಂದು ಕಾಲದಲ್ಲಿ ಗಳಸ್ಯ ಕಂಠಸ್ಯ ಎಂಬಂತಿದ್ದ ತಮ್ಮ ಆಪ್ತ ಗೆಳೆಯ ಎಚ್ ಆಂಜನೇಯ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯಲ್ಲೇ ಅವಮಾನ ಮಾಡಿದ ಘಟನೆ ನಡೆದಿದೆ. ಅದೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಎದುರಿಗೆ!