'Jersey' movie actress Shraddha Srinath's Shocking Comments About Samantha Akkineni. Samantha fans are unhappy with Shraddha Srinath's Comment.
ಕನ್ನಡದ ನಟಿಯರು ಟಾಲಿವುಡ್ ಚಿತ್ರರಂಗದಲ್ಲಿ ಮಿಂಚುತ್ತಿರುವುದು ಹೆಚ್ಚಾಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ ನಂತರ ಶ್ರದ್ಧಾ ಶ್ರೀನಾಥ್ ಕೂಡ ತೆಲುಗು ಚಿತ್ರರಂಗದಲ್ಲಿ ಖಾತೆ ತೆರೆದಿದ್ದಾರೆ. ಜರ್ಸಿ' ಸಿನಿಮಾದ ಪ್ರಚಾರದ ಸಮಯದಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಮಾಧ್ಯಮದ ಪ್ರಶ್ನೆಗೆ ಉತ್ತರ ನೀಡಿದ ಶ್ರದ್ಧಾ ಈಗ ಸಮಂತಾ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದ್ದಾರೆ.