Lok Sabha Election 2019: Karnataka former Chief Minister Siddaramaiah and his son Yathindra Siddaramaiah cast their vote in Siddaramanahundi at Mysuru. Siddaramaiah said we are confident that we will win 10 constituencies in 14 constituencies.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿ ಪುತ್ರ ಯತೀಂದ್ರ ಜೊತೆ ತಮ್ಮ ಹಕ್ಕು ಚಲಾಯಿಸಿದರು. ಸಿದ್ದರಾಮನ ಹುಂಡಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 86 ರಲ್ಲಿ ಸಿದ್ದರಾಮಯ್ಯ ಮತದಾನ ಮಾಡಿದರು.