Lok Sabha Elections 2019: ಬೆಂಗಳೂರು ಸೇರಿದಂತೆ ಹಲವು ಕಡೆ ಗುರುವಾರ ಶುಕ್ರವಾರ ಭಾರಿ ಮಳೆ ಸಾಧ್ಯತೆ

2019-04-18 167

ಒಂದೆಡೆ ಕರ್ನಾಟಕದಲ್ಲಿ ಮೊದಲನೇ ಹಂತದ ಮತದಾನ ಆರಂಭವಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಕೋಲಾರದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Free Traffic Exchange

Videos similaires