Loksabha elections 2019, Mandya: Sandalwood Star Darshan and Yash stands together till the end with Mandya independent candidate Sumalatha. Yash & Darshan must get appreciated for standing against H D K & Supporting Sumalatha
ಮಂಡ್ಯ ಲೋಕಸಭಾ ಕ್ಷೇತ್ರದ ಆಖಾಡ, ಕನ್ನಡ ಚಿತ್ರೋದ್ಯಮವನ್ನು ಇಕ್ಕಟ್ಟಿಗೆ ಸಿಲುಕಿಸಿದಂತೂ ಹೌದು. ರಾಜ್, ವಿಷ್ಣು ನಂತರ ಚಿತ್ರೋದ್ಯಮಕ್ಕೆ ಅಣ್ಣನ ಮತ್ತು ಟ್ರಬಲ್ ಶೂಟರ್ ಸ್ಥಾನದಲ್ಲಿ ನಿಂತಿದ್ದ ಅಂಬರೀಶ್ ಅವರ ಪತ್ನಿ ಸುಮಲತಾ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ಚಿತ್ರೋದ್ಯಮದ ಕೆಲವು ಸದಸ್ಯರು ಅಂಬರೀಶ್ ಫ್ಯಾಮಿಲಿ ಪರವಗಿ ನಿಂತರೆ, ಇನ್ನಷ್ಟು ಅನ್ನುವುದಕ್ಕಿಂತ ಬಹುತೇಕ ಕಲಾವಿದರು ತಟಸ್ಥ ಧೋರಣೆಯನ್ನು ತಾಳಿದರು. ಎಚ್ ಡಿ ಕೆ ವಿರುದ್ಧ ನಿಂತು ಸುಮಲತಾಗೆ ಸಾಥ್ ಕೊಟ್ಟ ಯಶ್ ದರ್ಶನ ಧೈರ್ಯವನ್ನ ಮೆಚ್ಚಲೇಬೇಕು