Former Karnataka CM and BJP leader BS Yeddyurappa said, Because of Mandya, Sumalatha Ambareesh giving a very good fight, she may win in Mandya district. For one week, he(HD Kumaraswamy) was there only. Afterwards, he lost mental balance and started speaking nonsense wherever he goes.
"ಮಂಡ್ಯದಲ್ಲಿ ನಟಿ ಸುಮಲತಾ ಅಂಬರೀಶ್ ಅವರು ಗೆಲ್ತಾರೆ ಎಂಬುದು ಗೊತ್ತಾಗಿ ಎಚ್ ಡಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಭಯವಾಗುತ್ತಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.