ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕರಂತೆ ಕಾಣಿಸುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ, ತೆಲಂಗಾಣ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷೆ ವಿಜಯಶಾಂತಿ, ಮತ್ತೊಮ್ಮೆ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
Lok Sabha elections 2019: Actress, Congress star campaigner Vijayashanti criticized Prime Minister Narendra Modi as India's No 1 criminal.