ದರ್ಶನ್ ಅಭಿಮಾನಿಗಳಿಗೊಂದು ಸಿಹಿಸುದ್ದಿ..! | FILMIBEAT KANNADA

2019-04-22 884

ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿಯನ್ನು ಚಿತ್ರತಂಡ ತಿಳಿಸಿದೆ.

The movie 'Muniratna Kurukshetra' will be released in four languages. The release of the four-language poster will be released

Videos similaires