ಚುನಾವಣೆ ಮುಗಿದ ಮೇಲೂ ಜೋಡೆತ್ತುಗಳಿಗೆ ವಾರ್ನಿಂಗ್ ಕೊಟ್ಟ ಕುಮಾರಣ್ಣ..! | FILMIBEAT KANNADA

2019-04-22 327

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದ ನಂತರ, ಏನೆಲ್ಲಾ ಆಗಿದೆ ಎನ್ನುವುದನ್ನು ತಿಳಿದಿದೆ. ದರ್ಶನ್ ಮತ್ತು ಯಶ್, ಚುನಾವಣಾ ಫಲಿತಾಂಶದ ನಂತರ ಪಶ್ಚಾತ್ತಾಪ ಪಡಬೇಕಾಗುತ್ತದೆ. ಪ್ರಾಯಶ್ಚಿತ್ತವನ್ನೂ ಮಾಡಿಕೊಳ್ಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Kannada actor Darshan and Yash will regret shortly for their words during in Mandya loksabha election campaigning, CM Kumaraswamy

Videos similaires