ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ | Oneindia Kannada
2019-04-23
244
'ಚೌಕಿದಾರ್ ಚೋರ್ ಹೈ' ಎಂದು ಸುಪ್ರೀಂ ಕೋರ್ಟೇ ಹೇಳಿದೆ ಎಂದು ಹೇಳಿಕೆ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟಿನಿಂದಲೇ ನೋಟೀಸ್ ಪಡೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.