JDS party did not contesting in Chincholi, Kundagol assembly by elections said JDS president Deve Gowda. elections will held on May 19, results will out on May 23.
ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.