ಬೆಟ್ಟಿಂಗ್ ಆಡುವವರಿಗೆ ಸುಮಲತಾ ಅಂಬರೀಶ್ ಹೇಳಿದ್ದೇನು? | FILMIBEAT KANNADA

2019-04-25 604

Mandya independent candidate Sumalatha has requested people not to involve in Betting. It is danger to life said Sumalatha Ambareesh.

ಮಂಡ್ಯ ಚುನಾವಣೆ ಅಭ್ಯರ್ಥಿಗಳಿಗೆ ಮಾತ್ರ ಪ್ರತಿಷ್ಠೆಯಾಗಿಲ್ಲ, ಮಂಡ್ಯ ಜನರಿಗೂ ಬಹುದೊಡ್ಡ ಪ್ರತಿಷ್ಠೆ. ಈ ಪ್ರತಿಷ್ಠೆಯ ಪ್ರತಿರೂಪವಾಗಿ ಮಂಡ್ಯ ಕ್ಷೇತ್ರದಲ್ಲಿ ಬೆಟ್ಟಿಂಗ್ ಸದ್ದು ಜೋರಾಗಿ ಕೇಳಿಬರುತ್ತಿದೆ. ನಿಖಿಲ್ ಮತ್ತು ಸುಮಲತಾ ಇಬ್ಬರಲ್ಲಿ ಯಾರು ಗೆಲ್ಲುತ್ತಾರೆ ಎಂದು ಬಾಜಿ ಶುರುವಾಗಿದೆ. ಈ ಬಗ್ಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ''ಇದನ್ನ ನಾನು ಖಂಡಿಸುತ್ತೇನೆ'' ಎಂದಿದ್ದಾರೆ.

Videos similaires