There are so many rumors that saying, Congress will file Priyanka Gandhi Vadra as its candidate for Varanasi constituency in UP, against BJP's PM Narendra Modi
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತ ಎಂದು ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ.