Akhil akkineni's next film in the direction of Bommarillu Bhaskar may have Rashmika Mandanna as the female lead. The movie rolls from May and will be produced by Geeth arts.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ಅಂಜನಿಪುತ್ರ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಯಜಮಾನ, ಗೋಲ್ಡನ್ ಸ್ಟಾರ್ ಜೊತೆ ಚಮಕ್ ಈಗ ಧ್ರುವ ಸರ್ಜಾ ಜೊತೆ ಪೊಗರು ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಹೀಗೆ, ಸೌತ್ ಇಂಡಸ್ಟ್ರಿಯ ಸ್ಟಾರ್ ನಟರ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ರಶ್ಮಿಕಾ ಈಗ ಇನ್ನೊಂದು ಸರ್ಪ್ರೈಸ್ ನೀಡಿದ್ದಾರೆ.