ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಕಾಶಿಯ ದಶಾಶ್ವಮೇಧ ಘಾಟ್‍ನಲ್ಲಿ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತರಿದ್ದರು.
Prime Minister Narendra Modi attended Gangarati at Dashashwamedh Ghat in Kashi at the Mega Road Show in Varanasi on Thursday evening. Uttar Pradesh Chief Minister Yogi Adityanath and BJP national president Amit Shah were present.