ಲೋಕಸಭೆ ಚುನಾವಣೆಯನ್ನು ಗೆಲ್ಲಲು ಬೇಕಾಗಿರುವುದು ಜನರೇ ಹೊರತು ಹಣವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚುನಾವಣಾ ಪ್ರಚಾರಕ್ಕೆ ಹಣದ ಅಗತ್ಯವಿಲ್ಲ, ಜನರ ಜೊತೆ ಬೆರೆಯುವುದು, ಅವರ ಕಷ್ಟಗಳಿಗೆ ಸ್ಪಂದಿಸುವುದೇ ಮುಖ್ಯ ಎಂದರು.
Bringing out the "Ahmedabadi" in him, PM Modi listed a few inexpensive ways of campaigning for polls. From having tea at a neighbour's house to explaining Modi's interview, the prime minister said, "You don't need money power to campaign. People to people contact crucial in the elections.