ಕುಂದಗೋಳ, ಚಿಂಚೋಳಿ ಉಪಚುನಾವಣೆ ಹಿನ್ನೆಲೆ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ | Oneindia Kannada

2019-04-27 3

Kundgol BJP ticket almost confirm to Chikkana Gowda who contested in 2018 assembly election and loose just by 632 votes. But BJP leader MR Patil unhappy with this he also aspirant.

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಈಗ ವಿಧಾನಸಭೆ ಉಪಚುನಾವಣೆ ಕಾವು ಏರಿದೆ. ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದ್ದು ವಿಶೇಷವಾಗಿ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರ ಎರಡು ಬಣಗಳ ಮಧ್ಯೆ ಅಸಮಾಧಾನ ಹೆಚ್ಚು ಮಾಡಿದೆ.

Videos similaires