After Former Chief Minister Siddaramaiah direction Yeshwanthpur Congress MLA S.T.Somashekar cancelled the Bengaluru MLA's meeting. Meeting scheduled on April 30 at private hotel.
ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು ಕರೆದಿದ್ದ ಸಮಾನ ಮನಸ್ಕರ ಸಭೆ ರದ್ದಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಾಡಕ್ಕೆ ಇಳಿದಿದ್ದು, ಶಾಸಕರು ತಮ್ಮ ನಿಲುವು ಬದಲಿಸಿದ್ದಾರೆ.