As soon as soon as Chief Minister HD Kumaraswamy went to Udupi resort, BJP press release lambasting drought situation of the state.
ಮುಖ್ಯಮಂತ್ರಿ ಕುಮಾರಸ್ವಾಮಿ, ಉಡುಪಿ ಬೀಚ್ ರೆಸಾರ್ಟಿಗೆ ತೆರಳಿದ ಬೆನ್ನಲ್ಲೇ ಬಿಜೆಪಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ರಾಜ್ಯ ಬರಗಾಲದಿಂದ ತತ್ತರಿಸಿ ಹೋಗಿರುವಾಗ, ದೊರೆ ಮೋಜುಮಸ್ತಿ ಮಾಡಲು ಹೋಗಿದ್ದಾರೆಂದು ಟೀಕಿಸಿದೆ. ಬಿಜೆಪಿಯ ಪತ್ರಿಕಾ ಪ್ರಕಟಣೆ ಈ ರೀತಿಯಿದೆ