ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು 'ಕೊಲೆ ಆರೋಪಿ' ಎಂದು ಉಲ್ಲೇಖಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಂಕಷ್ಟಕ್ಕೆ ಸಿಲುಕಿದ್ದರು.