ರಾಣಾ ದಗ್ಗುಬಾಟಿ ಸಿನಿಮಾದಿಂದ ಹೊರಬರುವುದಾಗಿ ಬೆದರಿಕೆ ಹಾಕಿದ್ರಾ ಸಾಯಿ ಪಲ್ಲವಿ | FILMIBEAT KANNADA

2019-05-04 981

Multilingual actress Sai Pallavi has threatened to walk out from Rana Daggubati film. She has been roped in as one of the female leads in Rana Daggubati's Virata Parvam.

ಬಹುಭಾಷ ನಟಿ ಸಾಯಿ ಪಲ್ಲವಿ ಇತ್ತಿಚಿಗೆ ಸಿನಿಮಾ ವಿಚಾರಗಳಿಗಿಂತ ಹೆಚ್ಚಾಗಿ ವಿವಾದದ ಮೂಲಕವೆ ಸುದ್ದಿಯಲ್ಲಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ಇರುವ ಸಾಯಿ ಪಲ್ಲವಿ ಬಗ್ಗೆ ಮತ್ತೊಂದು ವಿವಾದ ಕೇಳಿ ಬರುತ್ತಿದೆ. ಇತ್ತೀಚಿಗಷ್ಟೆ ತಮಿಳು ನಿರ್ದೇಶಕ ವಿಜಯ್ ಜೊತೆ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ 'ಫಿದಾ' ಬ್ಯೂಟಿ ವಿರುದ್ಧ ರಾಣ ದಗ್ಗುಬಾಟಿ ಸಿನಿಮಾದಿಂದ ಹೊರನಡೆಯುವುದಾಗಿ ಚಿತ್ರತಂಡಕ್ಕೆ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಟಾಲಿವುಡ್ ಅಂಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.

Videos similaires