Kannada actress prema was participate in weekend with ramesh 4. she shared experience about kannada super hit movie Om and director upendra.
ಓಂ' ಸಿನಿಮಾ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಅವರಿಗೆ ಎಷ್ಟು ಮುಖ್ಯನೋ ನಟಿ ಪ್ರೇಮಾಗೂ ಈ ಚಿತ್ರ ಅಷ್ಟೇ ಮುಖ್ಯ. 'ಸವ್ಯಸಾಚಿ' ಎಂಬ ಮೊದಲ ಸಿನಿಮಾ ಮಾಡಿ ಸೋಲು ಕಂಡಿದ್ದ ಪ್ರೇಮಾಗೆ ಪಾರ್ವತಮ್ಮ ನಿರ್ಮಾಣದ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ತು.